ಕಾರವಾರದಲ್ಲಿ ಅರಣ್ಯ ಹುತಾತ್ಮರ ಸ್ಮರಣೆ: ಸ್ಮಾರಕಕ್ಕೆ ಪುಷ್ಪನಮನ ಸಲ್ಲಿಸಿದ ಡಿಸಿ - ಪುಷ್ಪನಮನ ಸಲ್ಲಿಸಿದ ಡಿಸಿ

🎬 Watch Now: Feature Video

thumbnail

By

Published : Sep 11, 2020, 3:05 PM IST

ಕಾರವಾರ: ಕರ್ತವ್ಯದಲ್ಲಿದ್ದಾಗ ಹುತಾತ್ಮರಾದ ಅರಣ್ಯ ಇಲಾಖೆ ಸಿಬ್ಬಂದಿ‌ ಸ್ಮರಣೆಗಾಗಿ ಅರಣ್ಯ ಹುತಾತ್ಮ ದಿನಾಚರಣೆಯನ್ನು ಕಾರವಾರದಲ್ಲಿ ಇಂದು ಆಚರಿಸಲಾಯಿತು. ನಗರದ ಉಪ ಅರಣ್ಯ ಸಂರಕ್ಷಣಾಧಿಕಾರಿ ಕಚೇರಿ ಆವರಣದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಭಾಗವಹಿಸಿದ ಜಿಲ್ಲಾಧಿಕಾರಿ ಡಾ. ಕೆ. ಹರೀಶ್​ಕುಮಾರ್ ಅರಣ್ಯ ಹುತಾತ್ಮರಿಗೆ ಪುಷ್ಪಗಳನ್ನು ಅರ್ಪಿಸಿ ಗೌರವ ಸಲ್ಲಿಸಿದರು.

ABOUT THE AUTHOR

author-img

...view details

ETV Bharat Logo

Copyright © 2025 Ushodaya Enterprises Pvt. Ltd., All Rights Reserved.