ಎಲ್ಲರೂ ಶಾಂತಿ, ಸೌಹಾರ್ದತೆಯಿಂದ ಬಾಳೋಣ: ಡಿಸಿಎಂ ಮನವಿ - ಪ್ರತಿಭಟನೆ ಬಗ್ಗೆ ಉಪಮುಖ್ಯಮಂತ್ರಿ ಅಶ್ವಥ್ ನಾರಾಯಣ್ ಪ್ರತಿಕ್ರಿಯೆ

🎬 Watch Now: Feature Video

thumbnail

By

Published : Dec 20, 2019, 6:11 AM IST

ಬೆಂಗಳೂರು: ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ನಡೆದ ಪ್ರತಿಭಟನೆ ಬಗ್ಗೆ ಉಪಮುಖ್ಯಮಂತ್ರಿ ಅಶ್ವಥ್ ನಾರಾಯಣ್ ಅವರು ನಗರದಲ್ಲಿ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದರು. ಈ ಕಾಯ್ದೆ ಬಗ್ಗೆ ಜನರು ಯಾವುದೇ ರೀತಿಯಲ್ಲಿ ಭಯಭೀತರಾಗುವ ಅಗತ್ಯತೆ ಇಲ್ಲ. ಎಲ್ಲರೂ ಶಾಂತಿ, ಸೌಹಾರ್ದತೆಯಿಂದ ಬಾಳೋಣ. ಯಾರೂ ಕಾನೂನು ಕೈಗೆತ್ತಿಕೊಳ್ಳಬಾರದು, ಶಾಂತಿ ಕಾಡಬೇಕು ಎಂದು ಡಿಸಿಎಂ ಮನವಿ ಮಾಡಿದರು.

ABOUT THE AUTHOR

author-img

...view details

ETV Bharat Logo

Copyright © 2025 Ushodaya Enterprises Pvt. Ltd., All Rights Reserved.