ಡಿಸಿಎಂ ಆದ ಬಳಿಕ ಮೊದಲ ಬಾರಿ ಮೈಸೂರಿಗೆ ಭೇಟಿ ನೀಡಿದ ಅಶ್ವತ್ಥ್ ನಾರಾಯಣ... ಹೀಗಿತ್ತು ಸ್ವಾಗತ! - Mysore

🎬 Watch Now: Feature Video

thumbnail

By

Published : Sep 20, 2019, 11:48 AM IST

ಮೈಸೂರು: ಉಪಮುಖ್ಯಮಂತ್ರಿಯಾದ ಬಳಿಕ ಇದೇ ಮೊದಲ ಬಾರಿಗೆ ಮೈಸೂರಿಗೆ ಆಗಮಿಸಿದ ಡಾ.ಸಿ.ಎನ್.ಅಶ್ವತ್ಥ್ ನಾರಾಯಣ​ರನ್ನು ಮೈಸೂರು-ಬೆಂಗಳೂರು ರಸ್ತೆ ಟೋಲ್ ಗೇಟ್ ಬಳಿ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಅದ್ಧೂರಿಯಾಗಿ ಸ್ವಾಗತಿಸಿದರು. ಈ ವೇಳೆ, ಡಿಸಿಎಂಗೆ ಹಾರ ಹಾಕಲು ಮುಂದಾಗಿದ್ದ ವ್ಯಕ್ತಿ ಒಬ್ಬನನ್ನು ಪೊಲೀಸರು ತಡೆದಾಗ ಅವರ ಮಧ್ಯೆ ಮಾತಿನ ಚಕಮಕಿ ನಡೆಯಿತು.

ABOUT THE AUTHOR

author-img

...view details

ETV Bharat Logo

Copyright © 2025 Ushodaya Enterprises Pvt. Ltd., All Rights Reserved.