ದಸರಾ ಚಲನಚಿತ್ರೋತ್ಸವ ಉದ್ಘಾಟಿಸಿದ ಡಿಸಿಎಂ ಗೋವಿಂದ ಕಾರಜೋಳ - ದಸರಾ ಚಲನಚಿತ್ರೋತ್ಸವ
🎬 Watch Now: Feature Video
ಮೈಸೂರು: ದಸರಾ ಚಲನಚಿತ್ರೋತ್ಸವ ಕಾರ್ಯಕ್ರಮವನ್ನು ಡಿಸಿಎಂ ಗೋವಿಂದ ಕಾರಜೋಳ ಉದ್ಘಾಟಿಸಿದರು. ಕಲಾಮಂದಿರದಲ್ಲಿ ನಡೆಯುತ್ತಿರುವ ಚಲನಚಿತ್ರೋತ್ಸವದಲ್ಲಿ ಎಂಎಲ್ಸಿ ಕೆ.ಟಿ ಶ್ರೀಕಂಠೇಗೌಡ, ಎಂಎಲ್ಸಿ ಸಂದೇಶ್ ನಾಗರಾಜ್, ಬಿಜೆಪಿ ಜಿಲ್ಲಾಧ್ಯಕ್ಷ ಕೋಟೆ ಶಿವಣ್ಣ, ಜಿಲ್ಲಾ ಪಂಚಾಯತ್ ಉಪಾಧ್ಯಕ್ಷೆ ಗೌರಮ್ಮ ಸೋಮಶೇಖರ್, ನಿರ್ದೇಶಕ ನಾಗಣ್ಣ, ಚಿತ್ರನಟ ಜಗ್ಗೇಶ್, ಅಭಿಷೇಕ್ ಗೌಡ, ವಿಜಯಲಕ್ಷ್ಮಿ ಸಿಂಗ್, ಆಷಿಕಾ ರಂಗನಾಥ್, ಸಂಚಿತ ಪಡುಕೋಣೆ, ಸೇರಿದಂತೆ ಹಲವರು ಭಾಗಿಯಾಗಿದ್ದರು.