ಪ್ರವಾಹ ಭೀತಿಯಲ್ಲಿ ಘಟಪ್ರಭಾ ನದಿ ತೀರದ ಜನರು:ಮುಧೋಳಕ್ಕೆ ಡಿಸಿಎಂ ಕಾರಜೋಳ ಭೇಟಿ - ಘಟಪ್ರಭಾ ನದಿ
🎬 Watch Now: Feature Video
ಮುಧೋಳ: ಮಹಾರಾಷ್ಟ್ರದಲ್ಲಿ ಧಾರಾಕಾರವಾಗಿ ಮಳೆಯಾಗುತ್ತಿದ್ದು, ಘಟಪ್ರಭಾ ನದಿ ತುಂಬಿ ಹರಿಯುತ್ತಿದೆ. ಹೀಗಾಗಿ ಬಾಗಲಕೋಟೆಯ ಮುಧೋಳ ತಾಲೂಕಿನ ಜನರಲ್ಲಿ ಪ್ರವಾಹ ಭೀತಿ ಉಂಟಾಗಿದೆ. ಮುಧೋಳ ಕ್ಷೇತ್ರದ ಶಾಸಕರು ಹಾಗೂ ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ಇಂದು ಇಲ್ಲಿನ ಕೆಲ ಪ್ರದೇಶಗಳಿಗೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಈ ಸಂದರ್ಭ ಈಟಿವಿ ಭಾರತದೊಂದಿಗೆ ಅವರು ಮಾತನಾಡಿದ್ದಾರೆ.