ಮಹಾರಾಷ್ಟ್ರ ವಿಧಾನಸಭಾ ಚುನಾವಣೆ : ಬಿಜೆಪಿ ಗೆಲುವಿಗೆ ಡಿಸಿಎಂ ಸವದಿ ಕಾರ್ಯತಂತ್ರ - Maharastra Vidhanasabha Election news
🎬 Watch Now: Feature Video
![ETV Thumbnail thumbnail](https://etvbharatimages.akamaized.net/etvbharat/prod-images/320-214-4604518-thumbnail-3x2-savadi.jpg)
ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ ನನಗೆ ಉಸ್ತುವಾರಿ ವಹಿಸಿರುವ 48 ವಿಧಾನಸಭಾ ಕ್ಷೇತ್ರಗಳ ಪೈಕಿ 40 ರಲ್ಲಿ ಬಿಜೆಪಿ ಅಭ್ಯರ್ಥಿಗಳನ್ನು ಗೆಲ್ಲಿಸುವ ಕಾರ್ಯತಂತ್ರ ರೂಪಿಸಿದ್ದೇವೆ ಎಂದು ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ತಿಳಿಸಿದ್ದಾರೆ.