ಪೊಲೀಸ್ ಸಿಬ್ಬಂದಿಗೆ ಆತ್ಮಸ್ಥೈರ್ಯ ತುಂಬಿದ ಪೂರ್ವ ವಿಭಾಗದ ಡಿಸಿಪಿ ಶರಣಪ್ಪ - ಪೂರ್ವ ವಿಭಾಗ ಡಿಸಿಪಿ ಶರಣಪ್ಪ
🎬 Watch Now: Feature Video
ಬೆಂಗಳೂರು: ಈಟಿವಿ ಭಾರತದೊಂದಿಗೆ ಮಾತನಾಡಿದ ನಗರದ ಪೂರ್ವ ವಿಭಾಗದ ಡಿಸಿಪಿ ಶರಣಪ್ಪ, ಕೊರೊನಾದ ಜೊತೆ ಯಾವ ರೀತಿ ಪೊಲೀಸರು ಹೋರಾಟ ಮಾಡುತ್ತಿದ್ದಾರೆ. ಸಿಬ್ಬಂದಿ ತಮ್ಮನ್ನ ಯಾವ ರೀತಿ ರಕ್ಷಣೆ ಮಾಡಿಕೊಳ್ಳಬೇಕು, ಠಾಣೆಗಳಲ್ಲಿ ಏನೆಲ್ಲಾ ಸುರಕ್ಷತೆ ಕೈಗೊಳ್ಳಲಾಗಿದೆ. ಮಹಿಳಾ ಸಿಬ್ಬಂದಿ ಯಾವ ರೀತಿ ಕೆಲಸದಲ್ಲಿ ನಿರತರಾಗಿದ್ದಾರೆ ಎಂಬುದರ ಕುರಿತು ಈಟಿವಿ ಭಾರತದೊಂದಿಗೆ ಅವರು ಮಾತುಕತೆ ನಡೆಸಿದ್ದಾರೆ.