ಶಾಸಕ ತನ್ವೀರ್ ಸೇಠ್ ಮೇಲೆ ಮಾರಣಾಂತಿಕ ಹಲ್ಲೆ: ಪ್ರತ್ಯಕ್ಷದರ್ಶಿ ಹೇಳಿದ್ದೇನು? - congress workers gathering in front of Colombia Asia Hospital
🎬 Watch Now: Feature Video
ಮೈಸೂರು: ಶಾಸಕ ತನ್ವೀರ್ ಸೇಠ್ ಮೇಲೆ ಮಾರಣಾಂತಿಕ ಹಲ್ಲೆ ನಡೆದಿರುವ ವಿಷಯ ತಿಳಿದ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಅಭಿಮಾನಿಗಳು ಮೈಸೂರು-ಬೆಂಗಳೂರು ರಸ್ತೆಯಲ್ಲಿರುವ ಕೊಲಂಬಿಯಾ ಏಷಿಯಾ ಆಸ್ಪತ್ರೆ ಮುಂಭಾಗ ಜಮಾಯಿಸಿದ್ದರು.ತನ್ವೀರ್ ಸೇಠ್ ಮೇಲೆ ಹಲ್ಲೆ ನಡೆದ ಹಲ್ಲೆಯನ್ನು ನೋಡಿದ ಪ್ರತ್ಯಕ್ಷದರ್ಶಿ ಅಬಿಜಾನ್ ಮಾಧ್ಯಮಗಳೊಂದಿಗೆ ಮಾತನಾಡಿ, ತನ್ವೀರ್ ಸೇಠ್ ಅವರನ್ನು ಮಾತನಾಡಿಸಲು ಸಾಕಷ್ಟು ಜನ ಬರುತ್ತಾರೆ. ಈ ಹಿನ್ನೆಲೆ ಆ ಯುವಕ ಹಾಗೇ ಬಂದಿರಬಹುದು ಎಂದು ಭಾವಿಸಲಾಗಿತ್ತು. ಆದರೆ ಆತ ಹಲ್ಲೆ ಮಾಡಿ ಓಡಿಹೋಗಿದ್ದಾನೆ ಎಂದು ಆತಂಕ ವ್ಯಕ್ತಪಡಿಸಿದರು.
Last Updated : Nov 18, 2019, 9:04 AM IST