ನೆರೆ ಸಂತ್ರಸ್ತರಿಗೆ ಪರಿಹಾರ ವಿತರಣೆ ವಿಳಂಬ: ಅಥಣಿಯಲ್ಲಿ ಕೈ ಕಾರ್ಯಕರ್ತರಿಂದ ಭಿಕ್ಷಾಟನೆ - ಮುಖಂಡ ಗಜಾನನ ಮಂಗಸೂಳಿ
🎬 Watch Now: Feature Video
ಪ್ರವಾಹ ಬಂದು ಆರು ತಿಂಗಳು ಕಳೆದರೂ ನೆರೆ ಸಂತ್ರಸ್ತರಿಗೆ ಪರಿಹಾರ ಮಾತ್ರ ಸಿಕ್ಕಿಲ್ಲ. ಹೀಗಾಗಿ ರಾಜ್ಯ ಸರ್ಕಾರದ ವಿರುದ್ಧ ಕಾಂಗ್ರೆಸ್ ವಿನೂತನವಾಗಿ ಪ್ರತಿಭಟನೆ ನಡೆಸಿತು. ಸಂತ್ರಸ್ತರಿಗಾಗಿ ಡಿಸಿಎಂ ಕ್ಷೇತ್ರದಲ್ಲೇ ನೆರೆ ಪರಿಹಾರಕ್ಕಾಗಿ ಭಿಕ್ಷಾಟನೆ ನಡೆಸಿ, ಸರ್ಕಾರದ ಗಮನ ಸೆಳೆಯಲು ಮುಂದಾದರು.