ಏಪ್ರಿಲ್ 1ರಿಂದ ಬಿಪಿಎಲ್ ಕಾರ್ಡ್ದಾರರಿಗೆ ಜೋಳ-ಅಕ್ಕಿ ವಿತರಣೆ - umesh katti participated in dam construction programme at chikkodi
🎬 Watch Now: Feature Video
ಚಿಕ್ಕೋಡಿ: ರಾಜ್ಯದ ಎಲ್ಲಾ ಬಿಪಿಎಲ್ ಕಾರ್ಡ್ದಾರರಿಗೆ ಏಪ್ರಿಲ್ 1 ರಿಂದ ಜೋಳ ಹಾಗೂ ಅಕ್ಕಿ ವಿತರಣೆ ಮಾಡಲಾಗುವುದು ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಉಮೇಶ ಕತ್ತಿ ತಿಳಿಸಿದ್ದಾರೆ. ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಹಿಡಕಲ್ ಡ್ಯಾಂನಲ್ಲಿ ವಿವಿಧ ಕಾಮಗಾರಿಗೆ ಪೂಜೆ ಸಲ್ಲಿಸಿ ಮಾತನಾಡಿದ ಅವರು, ಈ ಹೊಸ ಯೋಜನೆಯು ಕರ್ನಾಟಕದ 4 ಕೋಟಿ 50 ಲಕ್ಷ ಜನರಿಗೆ ಆಹಾರ ಪೂರೈಕೆ ಮಾಡುವ ಗುರಿ ಹೊಂದಿದೆ ಎಂದರು.
Last Updated : Feb 24, 2021, 10:13 PM IST