thumbnail

By

Published : Jul 6, 2020, 10:12 PM IST

ETV Bharat / Videos

ಕೊರೊನಾ​​ ಬಿಸಿ: ತುಮಕೂರು ಜಿಲ್ಲಾ ಪೊಲೀಸ್ ಠಾಣೆಗಳಿಗೆ ಸಾರ್ವಜನಿಕರ ಪ್ರವೇಶಕ್ಕೆ ನಿರಾಕರಣೆ

ಕೋವಿಡ್​ ಭೀತಿಯ ಹಿನ್ನೆಲೆ ತುಮಕೂರು ಜಿಲ್ಲೆಯ ಎಲ್ಲಾ ಪೊಲೀಸ್ ಠಾಣೆಗಳಲ್ಲಿ ಒಂದು ರೀತಿಯ ಹೈ ಆಲರ್ಟ್ ಪೋಷಣೆ ಮಾಡಿದಂತಾಗಿದ್ದು, ಸಾರ್ವಜನಿಕರಿಗೆ ಠಾಣೆ ಒಳಗೆ ಕಾಲಿಡಲು ಅವಕಾಶವಿಲ್ಲ. ಕೊರೊನಾ ಭೀತಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವುದಲ್ಲದೆ, ಪೊಲೀಸರಿಗೂ ಸೋಂಕು ತಗುಲಿದ ಪ್ರಕರಣಗಳು ಬೆಳಕಿಗೆ ಬರುತ್ತಿರುವ ಹಿನ್ನೆಲೆ ಈ ಕ್ರಮ ಕೈಗೊಳ್ಳಲಾಗಿದೆ.

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.