ಭಿಕ್ಷುಕರು, ನಿರ್ಗತಿಕರಿಗೆ ಆಹಾರದ ಪ್ಯಾಕೆಟ್ ವಿತರಿಸಿದ ಗೋವಿಂದ ಕಾರಜೋಳ - ಕಲಬುರಗಿ ನಿರ್ಗತಿಕರಿಗೆ ಆಹಾರದ ಪ್ಯಾಕೇಟ್ ವಿತರಣೆ
🎬 Watch Now: Feature Video
ಕಲಬುರಗಿ: ಕೊರೊನಾ ಭೀತಿ ಹಿನ್ನೆಲೆ ಬಹು ದಿನಗಳ ಬಳಿಕ ಜಿಲ್ಲೆಗೆ ಭೇಟಿ ನೀಡಿದ ಉಪಮುಖ್ಯಮಂತ್ರಿ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಎಂ. ಕಾರಜೋಳ ನಗರದ ರೈಲು ನಿಲ್ದಾಣದ ಬಳಿಯಿರುವ ಬಸ್ ನಿಲ್ದಾಣದಲ್ಲಿದ್ದ ಭಿಕ್ಷುಕರು, ನಿರ್ಗತಿಕರಿಗೆ ಆಹಾರದ ಪ್ಯಾಕೆಟ್ ವಿತರಿಸುವ ಮೂಲಕ ಮಾನವೀಯತೆ ಮೆರೆದರು. ಈ ವೇಳೆ ಲೋಕಸಭಾ ಸದಸ್ಯ ಡಾ.ಉಮೇಶ್ ಜಾಧವ್, ಶಾಸಕರಾದ ದತ್ತಾತ್ರೇಯ ಪಾಟೀಲ ರೇವೂರ, ಬಸವರಾಜ ಮತ್ತಿಮೂಡ, ಎಂ.ಎಲ್.ಸಿ. ಬಿ.ಜಿ.ಪಾಟೀಲ, ಜಿಲ್ಲಾಧಿಕಾರಿ ಶರತ್. ಬಿ, ಜಿಲ್ಲಾ ಪಂಚಾಯತ್ ಸಿ.ಇ.ಓ ಡಾ.ಪಿ.ರಾಜಾ ಸೇರಿದಂತೆ ಇತರರು ಉಪಸ್ಥಿತರಿದ್ದರು.