ಕಲಬುರಗಿಯಲ್ಲಿ ಡಿ.ದೇವರಾಜ ಅರಸು ಜನ್ಮದಿನೋತ್ಸವ ಆಚರಣೆ - ಡಿ.ದೇವರಾಜ ಅರಸು ಜನ್ಮದಿನಾಚರಣೆ
🎬 Watch Now: Feature Video
ಕಲಬುರಗಿ: ಹಿಂದುಳಿದ ವರ್ಗದ ಹರಿಕಾರ ಮತ್ತು ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜನ್ಮದಿನೋತ್ಸವವನ್ನು ಕಲಬುರಗಿಯ ಎಸ್.ಎಂ.ಪಂಡಿತ ರಂಗಮಂದಿರದಲ್ಲಿ ಆಯೋಜಿಸಲಾಗಿತ್ತು. ಜಿಲ್ಲಾ ಪಂಚಾಯಿತಿ ಸಾಮಾಜಿಕ ಮತ್ತು ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷ ದಿಲೀಪ್ ಪಾಟೀಲ್ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಬಿಸಿಎಂ ಅಧಿಕಾರಿ ರಮೇಶ್ ಸಂಗಾ, ದೇವರಾಜ ಅರಸು ನಿಗಮದ ಎಂ.ಡಿ. ನಾರಾಯಣ ಮತ್ತಿತರರು ಉಪಸ್ಥಿತರಿದ್ದರು. ಕೊರೊನಾ ಹಿನ್ನೆಲೆಯಲ್ಲಿ ಜನ್ಮದಿನೋತ್ಸವವನ್ನು ಸರಳವಾಗಿ ಆಚರಿಸಲಾಯಿತು.