thumbnail

ದೇವೆಗೌಡರ ಹೆಲಿಕಾಪ್ಟರ್ ಪರಿಶೀಲಿಸಿದ ಚುನಾವಣಾಧಿಕಾರಿಗಳು

By

Published : Apr 22, 2019, 10:26 AM IST

ಭಾನುವಾರ ಉತ್ತರಕನ್ನಡ ಜಿಲ್ಲೆಗೆ ಆಗಮಿಸಿದ್ದ ಮಾಜಿ ಪ್ರಧಾನಿ ಹೆಚ್​ ಡಿ ದೇವೇಗೌಡ ಅವರ ಹೆಲಿಕಾಪ್ಟರ್​ನ್ನು ಹೊನ್ನಾವರದ ಬಳಿ ಹೆಲಿಪ್ಯಾಡ್​​ನಲ್ಲಿ ಚುನಾವಣಾಧಿಕಾರಿಗಳು ತಪಾಸಣೆ ನಡೆಸಿದರು. ಹೆಲಿಕಾಪ್ಟರ್ ಇಳಿಯಲು ಹೊನ್ನಾವರದ ರಾಮತೀರ್ಥದ ಬಳಿ ವ್ಯವಸ್ಥೆ ಮಾಡಲಾಗಿತ್ತು. ಬೆಂಗಳೂರಿನಿಂದ ಆಗಮಿಸಿದ್ದ ದೇವೇಗೌಡರು ಹೆಲಿಕಾಪ್ಟರ್​ನಿಂದ ಇಳಿಯುತ್ತಿದ್ದಂತೆ ಜಿಲ್ಲಾ ಚುನಾವಣಾಧಿಕಾರಿಗಳು ಹೆಲಿಕಾಪ್ಟರ್ ಪರಿಶೀಲನೆ ನಡೆಸಿದರು.

For All Latest Updates

TAGGED:

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.