'ನಾನು ಪ್ರೈಮ್ ಮಿನಿಸ್ಟರ್ ಆಗಿದ್ದಾಗ, ಗುಜರಾತ್ ಸರ್ಕಾರವನ್ನು ಡಿಸ್ಮಿಸ್ ಮಾಡಿದ್ದೆ' - latest updates of devegowda
🎬 Watch Now: Feature Video
ಚಿಕ್ಕಮಗಳೂರು: ಜೆಡಿಎಸ್ ಜೊತೆ ಯಾವುದೇ ಹೊಂದಾಣಿಕೆ ಇಲ್ಲ ಎಂಬ ಸಚಿವ ಆರ್.ಅಶೋಕ್ ಹೇಳಿಕೆ ವಿಚಾರಕ್ಕೆ ಬೀರೂರಲ್ಲಿ ಪ್ರತಿಕ್ರಿಯಿಸಿದ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ನಾನು ಪ್ರೈಮ್ ಮಿನಿಸ್ಟರ್ ಆಗಿದ್ದಾಗ, ಗುಜರಾತ್ ಸರ್ಕಾರವನ್ನು ಡಿಸ್ಮಿಸ್ ಮಾಡಿದ್ದೆ ಎಂದು ಟಾಂಗ್ ನೀಡಿದ್ದಾರೆ.