ನೆರೆ ಸಂತ್ರಸ್ತರ ನೋವಿಗೆ ಸ್ಪಂದಿಸಿದ ವಹ್ನಿಕುಲ ಸಮುದಾಯ - devi-prayer
🎬 Watch Now: Feature Video

ದ್ರೌಪತಮ್ಮ ದೇವಿ ಜನ್ಮಾಷ್ಠಮಿ ನಿಮಿತ್ತ ಪ್ರವಾಹದಿಂದ ಸಂಕಷ್ಟದಲ್ಲಿರುವ ನೆರೆ ಸಂತ್ರಸ್ತರು ಆದಷ್ಟು ಬೇಗ ಸಹಜ ಸ್ಥಿತಿಯತ್ತ ಮರಳಿ ಜೀವನ ನಡೆಸುವಂತಾಗಲಿ ಎಂದು ದೇವಿಯ ಭಕ್ತರು ಮೆರವಣಿಗೆ ನಡೆಸಿದರು.