ಮಾಸ್ಕ್ ಹಾಕದವರಿಗೆ ದಂಡ ವಿಧಿಸದ ಹು-ಧಾ ಪಾಲಿಕೆಗೆ ಡಿಸಿ ನೋಟಿಸ್ - ದಂಡ ವಿಧಿಸದ ಹು-ಧಾ ಪಾಲಿಕೆಗೆ ಡಿಸಿ ನೋಟಿಸ್
🎬 Watch Now: Feature Video
ಧಾರವಾಡ: ಜಿಲ್ಲೆಯಲ್ಲಿ ಕೋವಿಡ್ ಪ್ರಕರಣ ಹೆಚ್ಚಳ ಹಿನ್ನೆಲೆ ಕಾರಣ ಕೇಳಿ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಗೆ ನೋಟಿಸ್ ಜಾರಿಗೊಳಿಸಿದ್ದಾರೆ. ಈ ಕುರಿತು ಮಾತನಾಡಿರುವ ಅವರು, ಮಹಾನಗರ ಪಾಲಿಕೆಯವರು ಕಳೆದ ಒಂದು ವಾರದಿಂದ ಮಾಸ್ಕ್ ಧರಿಸದವರಿಗೆ ದಂಡ ಹಾಕಿಲ್ಲ. ಅದಕ್ಕಾಗಿ ನಿಮ್ಮ ಮೇಲೆ ಯಾಕೆ ಕ್ರಮ ಕೈಗೊಳ್ಳಬಾರದು ಎಂದು ನೋಟಿಸ್ ಕೊಟ್ಟಿದ್ದೇವೆ ಎಂದು ಹೇಳಿದ್ದಾರೆ.