ಸಾಮಾಜಿಕ ಅಂತರ, ಮಾಸ್ಕ್ ಮರೆತ ಜನ: ಕೋವಿಡ್ ನಿಯಂತ್ರಣಕ್ಕೆ ಮುಂದಾದ ಧಾರವಾಡ ಜಿಲ್ಲಾಡಳಿತ - ಕೋವಿಡ್ ನಿಯಂತ್ರಣಕ್ಕೆ ಮುಂದಾದ ಧಾರವಾಡ ಜಿಲ್ಲಾಡಳಿತ
🎬 Watch Now: Feature Video
ಕೊರೊನಾ ವೈರಸ್ ನಿಯಂತ್ರಣಕ್ಕೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಅನೇಕ ಕ್ರಮಗಳನ್ನು ಕೈಗೊಂಡಿದ್ದು, ಧಾರವಾಡ ಜಿಲ್ಲಾಡಳಿತ ಸಹ ತನ್ನ ಕಾರ್ಯವನ್ನು ಚುರುಕುಗೊಳಿಸಿದೆ. ಮಾಸ್ಕ್ ಇಲ್ಲದೆ ಓಡಾಡುವ ಜನರಿಗೆ ದಂಡ ಹಾಕಲಾಗುತ್ತಿದೆ. ಅಲ್ಲದೆ ಕೋವಿಡ್ ಪರೀಕ್ಷೆ ಸಹ ಮಾಡಲಾಗುತ್ತಿದೆ. ಕೋವಿಡ್ ನಿಯಂತ್ರಣಕ್ಕೆ ಸರ್ಕಾರ ಅನೇಕ ಕ್ರಮಗಳನ್ನು ಕೈಗೊಳ್ಳುತ್ತಿದ್ದರೆ ಜನರು ಮಾತ್ರ ಸಾಮಾಜಿಕ ಅಂತರ ಮತ್ತು ಮಾಸ್ಕ್ ಮರೆತು ಓಡಾಡುವ ದೃಶ್ಯಗಳು ಕಂಡು ಬಂದವು. ಈ ಕುರಿತು ಒಂದು ಪ್ರತ್ಯಕ್ಷ ವರದಿ ಇಲ್ಲಿದೆ.