ಧಾರವಾಡದಲ್ಲಿ ಎರಡು ದಿನ ಸಂಪೂರ್ಣ ಲಾಕ್ಡೌನ್... ಗ್ರೌಂಡ್ ರಿಪೋರ್ಟ್ - ಧಾರವಾಡದಲ್ಲಿ ಎರಡು ದಿನ ಸಂಪೂರ್ಣ ಲಾಕ್ ಡೌನ್
🎬 Watch Now: Feature Video
![ETV Thumbnail thumbnail](https://etvbharatimages.akamaized.net/etvbharat/prod-images/320-214-11853238-thumbnail-3x2-abc.jpg)
ಕೊರೊನಾ ನಿಯಂತ್ರಣಕ್ಕೆ ಜಿಲ್ಲಾಡಳಿತ ಎರಡು ದಿನಗಳ ಕಾಲ ಜಿಲ್ಲೆಯಲ್ಲಿ ವಿಕೇಂಡ್ ಲಾಕ್ಡೌನ್ ಜಾರಿಗೊಳಿಸಿ ಆದೇಶಿಸಿದೆ. ಆ ಹಿನ್ನೆಲೆಯಲ್ಲಿ ಲಾಕ್ಡೌನ್ಗೆ ಧಾರವಾಡದಲ್ಲಿ ಕೂಡ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ನಗರದ ರಸ್ತೆಗಳು ಸಂಪೂರ್ಣವಾಗಿ ಬಿಕೋ ಎನ್ನುತ್ತಿವೆ. ಈ ಕುರಿತು ನಮ್ಮ ಪ್ರತಿನಿಧಿ ನೀಡಿರುವ ಪ್ರತ್ಯಕ್ಷ ವರದಿ ಇಲ್ಲಿದೆ.