ಧಾರವಾಡ: ವಿವಿಧ ಬೇಡಿಕೆಗೆ ಆಗ್ರಹಿಸಿ ರೈತರ ಪ್ರತಿಭಟನೆ - protest for demand fulfillment

🎬 Watch Now: Feature Video

thumbnail

By

Published : Sep 23, 2019, 1:53 PM IST

ಧಾರವಾಡ ಜಿಲ್ಲೆಯ ರೈತರು ಹಾಗೂ ಸಾರ್ವಜನಿಕರ ಸಮಸ್ಯೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಅಖಂಡ ಕರ್ನಾಟಕ ರೈತ ಸಂಘದಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಯಿತು. ಪ್ರತಿಭಟನಾ ನಿರತ ರೈತರು ಸರ್ಕಾರದ ವಿರುದ್ಧ ಘೋಷಣೆ ಕೂಗಿ, ಜಿಲ್ಲಾಧಿಕಾರಿ ದೀಪಾ ಚೋಳನ್​ ಅವರ ಮೂಲಕ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಮನವಿ ಸಲ್ಲಿಸಿದರು.

ABOUT THE AUTHOR

author-img

...view details

ETV Bharat Logo

Copyright © 2025 Ushodaya Enterprises Pvt. Ltd., All Rights Reserved.