ತುಮಕೂರಿನಲ್ಲಿ ಸಾಮೂಹಿಕ ಶಮಿ ಪೂಜೆ; ವಿಜಯದಶಮಿ ಹಬ್ಬದ ಸಂಭ್ರಮ.. - ಉತ್ಸವ ಮೂರ್ತಿಗಳಿಗೆ ವಿಶೇಷ ಪೂಜೆ
🎬 Watch Now: Feature Video
ಕಲ್ಪತರು ನಾಡು ತುಮಕೂರು ಜಿಲ್ಲೆಯಲ್ಲಿ ವಿಜಯದಶಮಿ ಹಬ್ಬವನ್ನು ಸಾಮೂಹಿಕ ಶಮಿ ಪೂಜೆ ಮೂಲಕ ಸಂಭ್ರಮ ಸಡಗರದಿಂದ ಆಚರಿಸಲಾಯಿತು. ನಗರದ ಸುಮಾರು 25ಕ್ಕೂ ಹೆಚ್ಚು ವಿವಿಧ ದೇಗುಲಗಳ ಉತ್ಸವಮೂರ್ತಿಗಳನ್ನು ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆ ಮಾಡಲಾಯಿತು.ಜಿಲ್ಲೆಯ ಜೂನಿಯರ್ ಕಾಲೇಜು ಮೈದಾನದಲ್ಲಿ ಉತ್ಸವ ಮೂರ್ತಿಗಳಿಗೆ ವಿಶೇಷ ಪೂಜೆ ಸಲ್ಲಿಸಿದ್ದು, ಸಾಮೂಹಿಕ ಶಮಿಪೂಜೆಗೆ ಸಿದ್ದಲಿಂಗ ಸ್ವಾಮೀಜಿ ಚಾಲನೆ ನೀಡಿದರು.