’ಪೊಗರು’ ಬಗ್ಗೆ ಆ್ಯಕ್ಷನ್ ಪ್ರಿನ್ಸ್ ಅಭಿಪ್ರಾಯ ಹೀಗಿದೆ! - pogaru film shooting latest news

🎬 Watch Now: Feature Video

thumbnail

By

Published : Feb 13, 2020, 8:30 AM IST

ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಅಭಿನಯದ ಬಹುನಿರೀಕ್ಷಿತ ಪೊಗರು ಚಿತ್ರದ ಟಪಾಂಗುಚ್ಚಿ ಸಾಂಗ್ ಶೂಟಿಂಗ್ ಭರ್ಜರಿಯಾಗಿ ನಡೆಯುತ್ತಿದೆ. ಮೋಹನ್ ಬಿ ಕೆರೆ ಸ್ಟೂಡಿಯೋದಲ್ಲಿ ಹಾಕಿರುವ ಕಲರ್​ಫುಲ್ ಸೆಟ್​ನಲ್ಲಿ ಆ್ಯಕ್ಷನ್​ ಪ್ರಿನ್ಸ್ ರಶ್ಮಿಕಾ ಮಂದಣ್ಣ ಅವರನ್ನು ಟೀಸ್ ಮಾಡ್ಕೊಂಡು ಸಖತಾಗಿ ಸ್ಟೆಪ್ ಹಾಕಿದ್ದಾರೆ. ಇನ್ನು ಈ ಹಾಡಿನ ಶೂಟಿಂಗ್ ಕಂಪ್ಲೀಟ್ ಆದ್ರೆ ಪೊಗರು ಚಿತ್ರ ಶೂಟಿಂಗ್ ಕಂಪ್ಲೀಟ್ ಆಗಲಿದ್ದು, ಇದೇ ಮೊದಲ ಬಾರಿಗೆ ಆ್ಯಕ್ಷನ್​ ಪ್ರಿನ್ಸ್ ಧ್ರುವ ಸರ್ಜಾ ಪೊಗರು ಚಿತ್ರದ ಬಗ್ಗೆ ಈಟಿವಿ ಭಾರತ ಜೊತೆ ಮನಬಿಚ್ಚಿ ಮಾತನಾಡಿದ್ದಾರೆ.

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.