ಎಲ್ಲರೂ ಕಾಲಜ್ಞಾನಿಗಳಾಗಿದ್ದಾರೆ: ಸಿದ್ದುಗೆ ಅನರ್ಹ ಶಾಸಕ ಮುನಿರತ್ನ ಟಾಂಗ್ - ಅನರ್ಹ ಶಾಸಕ ಮುನಿರತ್ನರ ಲೇಟೆಸ್ಟ್​ ಸುದ್ದಿ

🎬 Watch Now: Feature Video

thumbnail

By

Published : Nov 4, 2019, 9:45 PM IST

ಬೆಂಗಳೂರು: ಬಿಜೆಪಿ ಸರ್ಕಾರ ಇವತ್ತು ಬೀಳುತ್ತೆ, ಇನ್ನು ಎರಡು ತಿಂಗಳಿಗೆ ಬೀಳುತ್ತೆ ಅಂತ ಹೇಳುವ ಮೂಲಕ ಎಲ್ಲರೂ ಕಾಲಜ್ಞಾನಿಗಳಾಗಿಬಿಟ್ಟಿದ್ದಾರೆ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯಗೆ ಅನರ್ಹ ಶಾಸಕ ಮುನಿರತ್ನ ಟಾಂಗ್ ಕೊಟ್ಟಿದ್ದಾರೆ. ನಗರದಲ್ಲಿ ರಮೇಶ್ ಜಾರಕಿಹೊಳಿ ನಿವಾಸದ ಬಳಿ ಮಾತನಾಡಿದ ಅವರು, ಈ ಕಾಲಜ್ಞಾನ ಸಮ್ಮಿಶ್ರ ಸರ್ಕಾರ ಇದ್ದಾಗ, ತಮ್ಮ ಶಾಸಕರಿಗೆ ಬೇಸರವಾದಾಗ ಇರಬೇಕಿತ್ತು. ಇದು ಮೊದಲೇ ಇದ್ದಿದ್ದರೆ ಸಮ್ಮಿಶ್ರ ಸರ್ಕಾರ ಉಳಿಸಬಹುದಿತ್ತು ಎಂದು ಗುಡುಗಿದ್ದಾರೆ.

For All Latest Updates

TAGGED:

ABOUT THE AUTHOR

author-img

...view details

ETV Bharat Logo

Copyright © 2025 Ushodaya Enterprises Pvt. Ltd., All Rights Reserved.