ಸರ್ಕಾರದ ಆದೇಶದನ್ವಯ ಪಡಿತರ ವಿತರಣೆ: ಸರತಿ ಸಾಲಿನಲ್ಲಿ ನಿಂತು ಶಿಸ್ತು ಪಾಲಿಸಿದ ಜನ - hassan latest news

🎬 Watch Now: Feature Video

thumbnail

By

Published : Apr 8, 2020, 6:49 PM IST

ಸರ್ಕಾರದ ಆದೇಶದಂತೆ ನಗರದಲ್ಲಿ‌ ಎರಡು ತಿಂಗಳ ಪಡಿತರ ವಿತರಣೆ ಮಾಡಲಾಗುತ್ತಿ ದೆ. ಪ್ರತೀ ಕಟುಂಬದ ಸದಸ್ಯರಿಗೆ ಬೆಳಗ್ಗೆ 7 ರಿಂದ ರಾತ್ರಿ 8 ರ ವರೆಗೂ ಎರಡು‌ ತಿಂಗಳುಗಳ ಕಾಲ 10 ಕೆ.ಜಿ. ಅಕ್ಕಿ, 2 ಕೆ.ಜಿ ಗೋಧಿ ವಿತರಿಸಲಾಗುತ್ತಿದೆ. ಪ್ರತಿ ನಿತ್ಯ 300 ಕ್ಕೂ ಹೆಚ್ಚು ಕುಟುಂಬದ ಸದಸ್ಯರು ಪಡಿತರವನ್ನು ಪಡೆಯುತ್ತಿದ್ದಾರೆ. ಈ ಕುರಿತಾದ ವರದಿ ಇಲ್ಲಿದೆ.

ABOUT THE AUTHOR

author-img

...view details

ETV Bharat Logo

Copyright © 2025 Ushodaya Enterprises Pvt. Ltd., All Rights Reserved.