ಆನೇಕಲ್​ನಲ್ಲಿ ದಲಿತರ ಮೇಲಿನ ದೌರ್ಜನ್ಯ ಕಡಿವಾಣಕ್ಕೆ ಕ್ರಮ: ಜಿಲ್ಲಾಧಿಕಾರಿ ಜಿ.ಎನ್​. ಶಿವಮೂರ್ತಿ ಭರವಸೆ - Land Acquisition

🎬 Watch Now: Feature Video

thumbnail

By

Published : Feb 13, 2020, 5:00 AM IST

ಆನೇಕಲ್ ಸುತ್ತ ಭೂಮಿ ಬೆಲೆ ಗಗನಕ್ಕೇರಿದ ಬೆನ್ನಲ್ಲೇ ಅಮಾಯಕ ದಲಿತರ ಭೂಮಿಗಳನ್ನ ನಕಲಿ ದಾಖಲೆ ಸೃಷ್ಟಿಸಿ ಭೂ ಸ್ವಾಧೀನ ಪಡಿಸಿಕೊಂಡಿದ್ದು, ಆಂಧ್ರದ ವ್ಯಕ್ತಿಗಳಿಗೆ ಮಾರಾಟ ಮಾಡಲಾಗಿದೆ ಎನ್ನಲಾಗಿದೆ. ಜಿಗಣಿಯಲ್ಲಿ ಪಿವಿಸಿ ಸಂಘಟನೆ ತಪ್ಪಿತಸ್ಥರ ಮೇಲೆ ಕ್ರಮಕ್ಕೆ ಆಗ್ರಹಿಸಿ ಪ್ರತಿಭಟನೆ ಮಾಡಿತ್ತು. ಈ ಹಿನ್ನೆಲೆ ಬೆಂಗಳೂರು ನಗರ ಜಿಲ್ಲಾಧಿಕಾರಿ ಜಿ.ಎನ್​. ಶಿವಮೂರ್ತಿ ಅವರು ಆನೇಕಲ್ ತಾಲೂಕಿನ ಕಂದಾಯ, ಸರ್ವೇ, ಪೊಲೀಸ್ ಇಲಾಖೆಯ ಅಧಿಕಾರಿಗಳನ್ನು ತಾಲೂಕು ಪಂಚಾಯ್ತಿಯಲ್ಲಿ ಸಭೆ ಕರೆದು ಸಮಸ್ಯೆಗಳ ಕುರಿತು ದೂರು ಆಲಿಸಿದ್ದಾರೆ.

ABOUT THE AUTHOR

author-img

...view details

ETV Bharat Logo

Copyright © 2025 Ushodaya Enterprises Pvt. Ltd., All Rights Reserved.