ಮೇಲುಕೋಟೆಯಲ್ಲಿ ಕನ್ನಡ ಹಬ್ಬಕ್ಕೆ ಚಾಲನೆ ನೀಡಿದ ನಿರ್ಮಲಾನಂದ ಶ್ರೀ - ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳ
🎬 Watch Now: Feature Video

ಮಂಡ್ಯ: ಮೊದಲ ಬಾರಿಗೆ ಮೇಲುಕೋಟೆಯಲ್ಲಿ ನಡೆಯುತ್ತಿರುವ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಆದಿಚುಂಚನಗಿರಿಯ ನಿರ್ಮಲಾನಂದನಾಥ ಸ್ವಾಮೀಜಿ ಚಾಲನೆ ನೀಡಿದರು. ನುಡಿ ಜಾತ್ರೆಗೆ ಜಿಲ್ಲೆಯ ಎಲ್ಲಾ ಭಾಗಗಳಿಂದಲೂ ಸಾಹಿತ್ಯಾಭಿಮಾನಿಗಳು ಆಗಮಿಸಿ ಕನ್ನಡ ಪ್ರೇಮ ಮೆರೆಯುತ್ತಿದ್ದಾರೆ.