ಲಾಕ್ಡೌನ್ ವೇಳೆ ರಸ್ತೆಗಿಳಿಯುವ ಮುನ್ನ ಯೋಚಿಸಿ: ಉತ್ತರ ಕನ್ನಡ ಎಸ್ಪಿ ಖಡಕ್ ವಾರ್ನಿಂಗ್ - ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶಿವಪ್ರಕಾಶ ದೇವರಾಜು
🎬 Watch Now: Feature Video
ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಸಾವಿರದ ಗಡಿ ದಾಟಿ ರಣಕೇಕೆ ಹಾಕುತ್ತಿರುವುದು ಇನ್ನಿಲ್ಲದ ಆತಂಕ ಸೃಷ್ಟಿಸಿದೆ. ಇದು ಜಿಲ್ಲಾಡಳಿತಕ್ಕೂ ದೊಡ್ಡ ತಲೆನೋವಾಗಿದೆ. ಇದೇ ಕಾರಣಕ್ಕೆ ಸರ್ಕಾರ ನಾಳೆಯಿಂದ ಹೊರಡಿಸಿರುವ ಲಾಕ್ಡೌನ್ ಆದೇಶವನ್ನು ಜಿಲ್ಲೆಯಲ್ಲಿ ಕಟ್ಟುನಿಟ್ಟಾಗಿ ಜಾರಿಗೊಳಿಸಲು ಮತ್ತು ನಿಯಮ ಉಲ್ಲಂಘಿಸಿದರೆ ಏನು ಕ್ರಮ ಎಂಬುದರ ಬಗ್ಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶಿವಪ್ರಕಾಶ ದೇವರಾಜು ತಿಳಿಸಿದ್ದಾರೆ.