ಜಿಲ್ಲಾ ಯುವಜನ ಮೇಳ: ತಮ್ಮ ಕಲೆ ಪ್ರದರ್ಶಿಸಿದ ಯುವ ಕಲಾವಿದರು - ಜಿಲ್ಲಾ ಯುವಜನ ಮೇಳ
🎬 Watch Now: Feature Video
![ETV Thumbnail thumbnail](https://etvbharatimages.akamaized.net/etvbharat/prod-images/320-214-5597534-thumbnail-3x2-brll.jpg)
ಹೊಸಪೇಟೆ : ಹಂಪಿ ಉತ್ಸವದ ನಿಮಿತ್ತ ನಗರದ ತಾಲೂಕು ಕ್ರೀಡಾಂಗಣದಲ್ಲಿ ಇಂದು ಜಿಲ್ಲಾಡಳಿತ ,ಜಿಲ್ಲಾ ಪಂಚಾಯತ್, ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಂಯುಕ್ತಾಶ್ರಯದಲ್ಲಿ ಬಳ್ಳಾರಿ ಜಿಲ್ಲಾ ಮಟ್ಟದ ಯುವಜನ ಮೇಳ ಕಾರ್ಯಕ್ರಮ ನಡೆಯಿತು. ಇದರಲ್ಲಿ ನೂರಾರೂ ಯುವ ಕಲಾವಿದರು ತಮ್ಮ ಪ್ರತಿಭೆಯನ್ನು ಪ್ರದರ್ಶಿಸಿದರು. ಇನ್ನು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಕಲಾವಿದರು ತಮ್ಮ ಸಂಸತವನ್ನು ಈಟಿವಿ ಭಾರತ್ನೊಂದಿಗೆ ಹಂಚಿಕೊಂಡಿದ್ದಾರೆ.