ರಸ್ತೆಯಲ್ಲೇ ಪಕೋಡಾ ತಯಾರಿಸಿ ಕೇಂದ್ರದ ವಿರುದ್ಧ ಪ್ರತಿಭಟನೆ - ರಸ್ತೆಯಲ್ಲಿ ಪಕೋಡಾ ತಯಾರಿಸಿ ಪ್ರತಿಭಟನೆ
🎬 Watch Now: Feature Video
ಕಲಬುರಗಿ: ಕೇಂದ್ರದ ಬಿಜೆಪಿ ಸರ್ಕಾರ ನಿರುದ್ಯೋಗ ಸಮಸ್ಯೆ ಹೋಗಲಾಡಿಸಲು ವಿಫಲವಾಗಿದೆ ಎಂದು ಜಿಲ್ಲಾ ಯುವ ಕಾಂಗ್ರೆಸ್ ಕಾರ್ಯಕರ್ತರು, ರಸ್ತೆಯಲ್ಲಿ ಪಕೋಡಾ ತಯಾರಿಸಿ, ಸಾರ್ವಜನಿಕರಿಗೆ ವಿತರಿಸುವ ಮೂಲಕ ವಿನೂತನ ಪ್ರತಿಭಟನೆ ಮಾಡಿದರು.