ಏನೂ ಆಗಿಲ್ಲ, ಆಗುವುದಿಲ್ಲ, ಎಲ್ಲವನ್ನೂ ಎದುರಿಸುತ್ತೇನೆ: ಡಿಕೆಶಿ ಆತ್ಮವಿಶ್ವಾಸ - ಇಡಿ ಸಮನ್ಸ್
🎬 Watch Now: Feature Video
ಅಕ್ರಮ ಹಣ ವರ್ಗಾವಣೆ ಆರೋಪ ಎದುರಿಸುತ್ತಿರುವ ಕಾಂಗ್ರೆಸ್ ನಾಯಕ ಡಿಕೆ ಶಿವಕುಮಾರ್, ನಿನ್ನೆಯಿಂದ ಇಡಿ ಅಧಿಕಾರಿಗಳ ವಿಚಾರಣೆ ಎದುರಿಸುತ್ತಿದ್ದು, ಇಡಿ ಸಮನ್ಸ್ಗೆ ಹೆದುರುವುದಿಲ್ಲ, ಎಲ್ಲವನ್ನೂ ಎದುರಿಸುತ್ತೇನೆ ಆತ್ಮವಿಶ್ವಾಸ ವ್ಯಕ್ತಪಡಿಸಿದ್ದಾರೆ.