ವಿಶ್ವದ ರೈತರಿಗೆ ಜಾತಿಯೇ ಇಲ್ಲ: ಡಿಕೆ ಶಿವಕುಮಾರ್ - dk shivakumar news
🎬 Watch Now: Feature Video
ಮಂಡ್ಯದಲ್ಲಿ ನಡೆದ ಕಾಂಗ್ರೆಸ್ ರೈತ ಸಮಾವೇಶದಲ್ಲಿ ಡಿಕೆ ಶಿವಕುಮಾರ್ ಬಿಜೆಪಿ ವಿರುದ್ದ ಗುಡುಗಿದ್ದಾರೆ. ಈ ವೇಳೆ ಮಾತನಾಡಿದ ಅವರು ವಿಶ್ವದ ರೈತರಿಗೆ ಯಾವುದೇ ಜಾತಿ ಇಲ್ಲ ಎಂದು ಹೇಳಿದ್ದಾರೆ. ಕಾಂಗ್ರೆಸ್ ನಾಯಕರ ಮಾತಿನ ಚಾಟಿ ಬಿಎಸ್‌ವೈಗೆ ಚುರುಕು ಮುಟ್ಟಿಸಿದೆ. ಕೆಪಿಸಿಸಿ ಅಧ್ಯಕ್ಷರು ಹಾಗೂ ಮಾಜಿ ಸಿಎಂ ಬಿಎಸ್‌ವೈ ಸರ್ಕಾರದ ವಿರುದ್ಧ ಆರೋಪಗಳ ಸುರಿಮಳೆಯನ್ನೇ ಮಾಡಿದರು.