ರಸ್ತೆ ಅಪಘಾತದಲ್ಲಿ ಮೃತಪಟ್ಟ ಕನಕಪುರದ ಐವರು: ಅಂತ್ಯಕ್ರಿಯೆಯಲ್ಲಿ ಡಿಕೆಶಿ ಭಾಗಿ - ಕನಕಪುರದ ಕೆರಳಾಲಸಂದ್ರ
🎬 Watch Now: Feature Video
ರಾಮನಗರ: ತಮಿಳುನಾಡಿನಲ್ಲಿ ನಿನ್ನೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಮೃತಪಟ್ಟ ಕನಕಪುರದ ಕೆರಳಾಲಸಂದ್ರದ ಐವರ ಅಂತ್ಯಕ್ರಿಯೆ ಮಂಗಳವಾರ ಸ್ವಗ್ರಾಮದಲ್ಲಿ ನೆರವೇರಿತು. ಅಂತ್ಯಕ್ರಿಯೆ ವೇಳೆ ಭೇಟಿ ನೀಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಮೃತರ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.