ಡಿಕೆಶಿ ಬಂಧನ ವಿರೋಧಿಸಿ ಉತ್ತರ ಕನ್ನಡ ಜಿಲ್ಲಾ ಕಾಂಗ್ರೆಸ್ನಿಂದ ಪ್ರತಿಭಟನೆ - Sirsi town Uttara Kannada district
🎬 Watch Now: Feature Video
ಮಾಜಿ ಸಚಿವ ಡಿ.ಕೆ ಶಿವಕುಮಾರ್ ಬಂಧನ ವಿರೋಧಿಸಿ ಉತ್ತರ ಕನ್ನಡ ಜಿಲ್ಲಾ ಕಾಂಗ್ರೆಸ್ ವತಿಯಿಂದ ಬೃಹತ್ ಪ್ರತಿಭಟನೆ ನಡೆಯಿತು. ನಗರದ ಹಳೆ ಬಸ್ ನಿಲ್ದಾಣದ ಬಳಿ ಜಮಾಯಿಸಿದ ಕಾರ್ಯಕರ್ತರು ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿ ತಮ್ಮ ಆಕ್ರೋಶ ವ್ಯಕ್ತಪಡಿಸಿದರು.