'ಹಬ್ಬದ ನೆಪದಲ್ಲಿ ಇಸ್ಪೀಟ್ ಆಡಬೇಡಿ': ಜಿಲ್ಲಾ ಪೊಲೀಸರಿಂದ ಕಠಿಣ ಕ್ರಮದ ಎಚ್ಚರಿಕೆ - ಹಬ್ಬದ ನೆಪದಲ್ಲಿ ಇಸ್ಪೀಟ್
🎬 Watch Now: Feature Video
![ETV Thumbnail thumbnail](https://etvbharatimages.akamaized.net/etvbharat/prod-images/320-214-4882577-thumbnail-3x2-bng.jpg)
ಕೊಪ್ಪಳ: ದೀಪಾವಳಿ ಹಬ್ಬದ ನೆಪದಲ್ಲಿ ಇಸ್ಪೀಟ್ ಸೇರಿದಂತೆ ಮತ್ತಿತರ ಜೂಜಾಟದಲ್ಲಿ ತೊಡಗಿದರೆ ಕಠಿಣ ಕ್ರಮ ಕೈಗೊಳ್ಳುವುದಾಗಿ ಜಿಲ್ಲಾ ಪೊಲೀಸ್ ಇಲಾಖೆ ಎಚ್ಚರಿಕೆ ನೀಡದೆ. ಈ ಕುರಿತಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ. ಸಂಗೀತ ಪ್ರಕಟಣೆ ಹೊರಡಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಮೈಕ್ ಮೂಲಕ ಪೊಲೀಸರು ಜಾಗೃತಿ ಮೂಡಿಸುತ್ತಿದ್ದಾರೆ. ನಿಯಮ ಮೀರಿದ್ರೆ ಕಠಿಣ ಕಾನೂನು ಕ್ರಮದ ಎಚ್ಚರಿಕೆ ನೀಡಲಾಗಿದೆ.