ಕೊರೊನಾ ಸಂಕಷ್ಟದ ಸಮಯದಲ್ಲಿನ ಸವಾಲುಗಳ ಬಗ್ಗೆ ವೈದ್ಯರು ಹೇಳಿದ್ದೇನು? - shivamogga latest news
🎬 Watch Now: Feature Video
ಶಿವಮೊಗ್ಗ : ಕೋವಿಡ್-19 ಜಗತ್ತನ್ನು ಸಂಕಷ್ಟಕ್ಕೆ ದೂಡಿದ್ದ ಸಮಯದಲ್ಲಿ ಜನರ ಜೀವ ಕಾಪಾಡಿದ್ದು ವೈದ್ಯರು ಮತ್ತು ಆರೋಗ್ಯ ಇಲಾಖೆ ಸಿಬ್ಬಂದಿ. ವೈದ್ಯರು ತಮ್ಮ ಪ್ರಾಣವನ್ನು ಲೆಕ್ಕಿಸದೇ ಕೊರೊನಾ ವಾರಿಯರ್ಸ್ ಆಗಿ ನಿರಂತರವಾಗಿ ಸೇವೆ ಸಲ್ಲಿಸುತ್ತಾ ಬಂದಿದ್ದಾರೆ. ಈ ಸಮಯದಲ್ಲಿ ತಾವು ಎದುರಿಸುವಂತಹ ಸವಾಲುಗಳ ಬಗ್ಗೆ ವೈದ್ಯರು ತಮ್ಮ ಅನುಭವಗಳನ್ನು ಈಟಿವಿ ಭಾರತದೊಂದಿಗೆ ಹಂಚಿಕೊಂಡಿದ್ದಾರೆ.