ದೊಡ್ಡಬಳ್ಳಾಪುರ ನಗರ ಪೊಲೀಸರಿಂದ ಸ್ವಾತಂತ್ರ್ಯ ದಿನಾಚರಣೆ - ದೊಡ್ಡಬಳ್ಳಾಪುರ ಪೊಲೀಸರು

🎬 Watch Now: Feature Video

thumbnail

By

Published : Aug 16, 2019, 3:38 AM IST

ದೊಡ್ಡಬಳ್ಳಾಪುರ ನಗರ ಠಾಣೆಯ ಪೊಲೀಸರು 73ನೇ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮ ನಡೆಸಿದರು. ಠಾಣೆಯ ಮುಂಭಾಗದಲ್ಲಿನ ಧ್ವಜಸ್ತಂಭವನ್ನು ಹೂಗಳಿಂದ ಅಲಂಕಾರ ಮಾಡಲಾಗಿತ್ತು. ಈ ವೇಳೆ ಉಪ ವಿಭಾಗದ ಡಿವೈಎಸ್ಪಿ ಮೋಹನ್ ಕುಮಾರ್ ಧ್ವಜಾರೋಹಣ ನೆರವೇರಿಸಿದರು. ಅಂಬೇಡ್ಕರ್ ಮತ್ತು ಗಾಂಧಿ ಫೋಟೋಗೆ ಪುಷ್ಪ ನಮನ ಸಲ್ಲಿಸಿ ಗೌರವ ಸಲ್ಲಿಸಿದರು. ನಂತರ ಪೊಲೀಸ್ ಸಿಬ್ಬಂದಿಗೆ ಸಿಹಿ ಹಂಚಿ ಗೌರವವಂದನೆ ಸ್ವೀಕರಿಸಿದರು.

ABOUT THE AUTHOR

author-img

...view details

ETV Bharat Logo

Copyright © 2025 Ushodaya Enterprises Pvt. Ltd., All Rights Reserved.