ಡಿಕೆಶಿ ಬಂಧನ ವಿಚಾರದಲ್ಲಿ ಆತುರದ ಹೇಳಿಕೆ ನೀಡದಂತೆ ಹೈಕಮಾಂಡ್​ ಆದೇಶ: ರಾಜ್ಯ ಕೇಸರಿ ಪಡೆ ಸೈಲೆಂಟ್​​​! - ಮಾಜಿ ಸಚಿವ ಡಿ.ಕೆ ಶಿವಕುಮಾರ್

🎬 Watch Now: Feature Video

thumbnail

By

Published : Sep 5, 2019, 4:27 AM IST

Updated : Sep 5, 2019, 7:00 AM IST

ಮಾಜಿ ಸಚಿವ ಡಿ.ಕೆ ಶಿವಕುಮಾರ್ ಬಂಧನ ವಿಚಾರ ಸಂಬಂಧ ಆತುರದ‌ ಹೇಳಿಕೆ ನೀಡುವುದಕ್ಕೆ ಬಿಜೆಪಿ ಹೈಕಮಾಂಡ್ ನಿರ್ಬಂಧ ವಿಧಿಸಿದೆ. ಆತುರದ ಹೇಳಿಕೆ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗುವುದರಿಂದ ಪಕ್ಷಕ್ಕೆ ಹಾನಿಯಾಗುವ ಸಾಧ್ಯತೆ ಇರುವ ಕಾರಣ, ರಾಜ್ಯ ನಾಯಕರ ಬಾಯಿಗೆ ಹೈಕಮಾಂಡ್ ಬ್ರೇಕ್​ ಹಾಕಿದೆ​. ಇದೇ ವಿಷಯಕ್ಕೆ ಸಂಬಂಧಿಸಿದಂತೆ ರಾಜ್ಯ ಬಿಜೆಪಿ ಘಟಕಕ್ಕೆ ಹೈಕಮಾಂಡ್ ತುರ್ತು ಸಂದೇಶ ರವಾನಿಸಿದ್ದು, ಎಚ್ಚರ ವಹಿಸುವಂತೆ ಹೇಳಿದೆ. ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಹೈಕಮಾಂಡ್ ಸಂದೇಶವನ್ನು ಪಕ್ಷದ ನಾಯಕರಿಗೆ ರವಾನಿಸಿದ್ದಾರೆ.
Last Updated : Sep 5, 2019, 7:00 AM IST

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.