ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯ ವೈದ್ಯರಿಗೆ ಸೂಜಿ ಚುಚ್ಚಿದ ಅನುಭವ.. ಅದಕ್ಕೆ ಕಾರಣ ಇಲ್ಲಿದೆ! - ವೈದ್ಯರು

🎬 Watch Now: Feature Video

thumbnail

By

Published : Sep 23, 2019, 7:44 PM IST

ಅದು ಉತ್ತರ ಕರ್ನಾಟಕದ ಸಂಜೀವಿನಿ ಅಂತಾ ಕರೆಸಿಕೊಳ್ಳುವ ಆಸ್ಪತ್ರೆ. ಪ್ರತಿನಿತ್ಯ ಸಾವಿರಾರು ಸಂಖ್ಯೆಯಲ್ಲಿ ಬಡ ರೋಗಿಗಳು ಆ ಆಸ್ಪತ್ರೆಗೆ ಬರುತ್ತಾರೆ. ಆದರೆ, ಇತ್ತೀಚೆಗೆ ಆ ಆಸ್ಪತ್ರೆಯಲ್ಲಿ ವೈದ್ಯರು, ಸಿಬ್ಬಂದಿ ಮಾತ್ರ ಸರಿಯಾಗಿ ಕೆಲಸ ಮಾಡ್ತಿಲ್ಲ ಎಂಬ ಆರೋಪ ಕೇಳಿ ಬಂದಿತ್ತು. ಹೀಗಾಗಿ ಕಿಮ್ಸ್ ಆಡಳಿತ ಮಂಡಳಿ, ವೈದ್ಯರಿಗೆ ಹಾಗೂ ಸಿಬ್ಬಂದಿಗೆ ಶಾಕ್ ನೀಡಿದೆ.

ABOUT THE AUTHOR

author-img

...view details

ETV Bharat Logo

Copyright © 2025 Ushodaya Enterprises Pvt. Ltd., All Rights Reserved.