ವಾಣಿವಿಲಾಸ ಆಸ್ಪತ್ರೆ ಸಿಬ್ಬಂದಿ ಪ್ರತಿಭಟನೆ ವಿಚಾರ: ಸಮಸ್ಯೆಗಳಿದ್ದರೆ ಬಗೆಹರಿಸುತ್ತೇವೆ-ಸಚಿವ ಸುಧಾಕರ್ - ಡಾ. ಸುಧಾಕರ್
🎬 Watch Now: Feature Video
ಕೊರೊನಾ ಸೋಂಕಿತ ಮಹಿಳೆ ಹಾಗೂ ಆಕೆ ಸಂಬಂಧಿಕರು ಎಲ್ಲೆಡೆ ಓಡಾಡಿರುವ ಹಿನ್ನೆಲೆಯಲ್ಲಿ ಆತಂಕಗೊಂಡು ಬೆಂಗಳೂರಿನ ವಾಣಿ ವಿಲಾಸ ಆಸ್ಪತ್ರೆಯ ಸಿಬ್ಬಂದಿ ಕೆಲಸಕ್ಕೆ ಹಾಜರಾಗದೇ ಪ್ರತಿಭಟನೆ ನಡೆಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ವೈದ್ಯಕೀಯ ಶಿಕ್ಷಣ ಸಚಿವ ಡಾ. ಸುಧಾಕರ್ ಸಮಸ್ಯೆ ಇದ್ದರೆ ಪರಿಹರಿಸುತ್ತೇವೆ ಎಂದು ಹೇಳಿದ್ದಾರೆ.