ತುಂಗಭದ್ರಾ ಎಡದಂಡೆ ನಾಲೆಗೆ ನೀರು ಹರಿಸಲು ಒತ್ತಾಯಿಸಿ ರಾಯಚೂರಿನಲ್ಲಿ ರೈತರ ಪ್ರತಿಭಟನೆ - ತುಂಗಭದ್ರಾ ಎಡದಂಡೆ ನಾಲೆ
🎬 Watch Now: Feature Video
ರಾಯಚೂರು: ತುಂಗಭದ್ರಾ ಎಡದಂಡೆ ನಾಲೆಗೆ ಸರ್ಮಪಕ ನೀರು ಹರಿಸುವಂತೆ ಒತ್ತಾಯಿಸಿ ರಾಯಚೂರು ಜಿಲ್ಲೆಯ ರೈತರು ಬೀದಿಗಳಿದು ಹೋರಾಟ ನಡೆಸಿದ್ದಾರೆ. ನೀರಮಾನ್ವಿ ಗ್ರಾಮದ ಹೆದ್ದಾರಿ ತಡೆದು ರೈತರು ಪ್ರತಿಭಟನೆ ನಡೆಸಿದ್ದಾರೆ. ಸಮಸ್ಯೆ ಬಗೆಹರಿಸದಿದ್ದರೆ ಹೋರಾಟ ಮತ್ತಷ್ಟು ತೀವ್ರಗೊಳಿಸುವುದಾಗಿ ಎಚ್ಚರಿಸಿದ್ದಾರೆ.