ಗದಗ ಜಿಲ್ಲಾ ಮಟ್ಟದ ವಾರ್ಷಿಕ ಪೊಲೀಸ್ ಕ್ರೀಡಾಕೂಟಕ್ಕೆ ಚಾಲನೆ - ಗದಗ ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಹಾಗೂ ಎಸ್ಪಿ ಶ್ರೀನಾಥ್ ಜೋಷಿ
🎬 Watch Now: Feature Video
ಗದಗ ಜಿಲ್ಲಾ ಮಟ್ಟದ ವಾರ್ಷಿಕ ಪೊಲೀಸ್ ಕ್ರೀಡಾಕೂಟಕ್ಕೆ ಇಂದು ಚಾಲನೆ ನೀಡಲಾಯಿತು. ಪಾರಿವಾಳ ಹಾಗೂ ಬಲೂನ್ಗಳನ್ನು ಹಾರಿಬಿಡುವ ಮೂಲಕ ಕ್ರೀಡಾಕೂಟಕ್ಕೆ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಹಾಗೂ ಎಸ್ಪಿ ಶ್ರೀನಾಥ್ ಜೋಷಿ ಚಾಲನೆ ನೀಡಿದರು.