ಸಿದ್ದೇಶ್ವರ ಜಾತ್ರಾ ಮಹೋತ್ಸವ ಡ್ರೋನ್ನಲ್ಲಿ ಸೆರೆ - ವಿಡಿಯೋ - ಸಿದ್ದೇಶ್ವರ ಜಾತ್ರೆ ಮಹೋತ್ಸವ
🎬 Watch Now: Feature Video
![ETV Thumbnail thumbnail](https://etvbharatimages.akamaized.net/etvbharat/prod-images/320-214-5748832-thumbnail-3x2-ckd.jpg)
50ನೇ ಸಿದ್ದೇಶ್ವರ ಜಾತ್ರಾ ಮಹೋತ್ಸವವನ್ನು ಡ್ರೋನ್ ಕ್ಯಾಮೆರಾದಲ್ಲಿ ಚಿತ್ರಿಕರಿಸಲಾಗಿದೆ. ಜಾತ್ರೆಯ ದೀಪಾಲಂಕಾರಿ ಸೇರಿದಂತೆ ಸಂಭ್ರಮದ ವಾತಾವರಣವನ್ನು ಡ್ರೋನ್ ಮೂಲಕ ಅತ್ಯದ್ಭುತವಾಗಿ ಸೆರೆ ಹಿಡಿಯಲಾಗಿದೆ. ಬೆಳಗಾವಿ ಜಿಲ್ಲೆ ಕಾಗವಾಡ ತಾಲೂಕಿನ ಐನಾಪೂರ ಪಟ್ಟಣದಲ್ಲಿ ಸಿದ್ದೇಶ್ವರ ಜಾತ್ರಾ ಮಹೋತ್ಸವ ಕಳೆಗಟ್ಟಿದೆ.