ಡ್ರೋನ್ ಕಣ್ಗಾವಲು; ಹಾದಿ-ಬೀದಿಯಲ್ಲಿ ಓಡಾಡುವವರ ಮೇಲೆ ಹದ್ದಿನ ಕಣ್ಣು..! - Drone surveillance by police in kodagu district
🎬 Watch Now: Feature Video
ಕೊಡಗು ಜಿಲ್ಲೆಯಲ್ಲಿ ಕೊರೊನಾ ನಿಯಂತ್ರಿಸಲು ಜಿಲ್ಲಾಡಳಿತ ಮತ್ತಷ್ಟು ಬಿಗಿಯಾದ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಂಡಿದ್ದು, ಜಿಲ್ಲೆಯ ಹಲವೆಡೆ ಡ್ರೋನ್ ಮೂಲಕ ಕಣ್ಗಾವಲು ಇರಿಸಿದೆ.