ಭಾರಿ ಮಳೆಗೆ ವಿಜಯಪುರ ಜಿಲ್ಲೆ ತತ್ತರ: ಹಲವು ಗ್ರಾಮಗಳ ಸಂಪರ್ಕ ಕಡಿತ - Heavy rain in vijayapur
🎬 Watch Now: Feature Video
ವಿಜಯಪುರ: ಜಿಲ್ಲೆಯಲ್ಲಿ ಕಳೆದ ರಾತ್ರಿ ಸುರಿದ ಭಾರಿ ಮಳೆಯಿಂದ ಜನಜೀವನ ಅಸ್ತವ್ಯಸ್ತವಾಗಿದೆ. ಹಡಗಿನಾಳ, ಕಲ್ಲದೇವನಹಳ್ಳಿ, ಶಿವಪುರ, ಹರನಾಳ, ಮೂಕಿನಾಳ ಗ್ರಾಮಗಳ ಸಂಪರ್ಕ ಕಡಿತವಾಗಿ ಜಮೀನುಗಳಿಗೆ ಅಪಾರ ಪ್ರಮಾಣದ ನೀರು ನುಗ್ಗಿದೆ. ಡೋಣಿ ನದಿಯಲ್ಲಿ ನೀರು ಪ್ರಮಾಣ ಹೆಚ್ಚಾಗಿದ್ದು, ತಾಳಿಕೋಟೆ ಸೇತುವೆ ಜಲಾವೃತವಾಗಿದೆ.