ದಾವಣಗೆರೆ ಮಹಾನಗರ ಪಾಲಿಕೆ ಚುನಾವಣೆ: ಪ್ರತ್ಯಕ್ಷ ವರದಿ - Dvanagere muncipalty election report
🎬 Watch Now: Feature Video

ದಾವಣಗೆರೆ: ಮಹಾನಗರ ಪಾಲಿಕೆಯ 45 ಸ್ಥಾನಗಳಿಗೆ ಮತದಾನ ನಡೆಯುತ್ತಿದೆ. ಬೆಳಗ್ಗೆ 7 ಗಂಟೆಯಿಂದ ಶುರುವಾದ ಮತದಾನ ಮಂದಗತಿಯಲ್ಲಿ ಸಾಗುತ್ತಿದೆ. ಬೆಳಿಗ್ಗೆ 11 ಗಂಟೆಯವರೆಗೆ ಶೇ.18 ರಷ್ಟು ಮತದಾನವಾಗಿದೆ. ಈ ಕುರಿತು ನಮ್ಮ ಪ್ರತಿನಿಧಿ ನೀಡಿರುವ ಪ್ರತ್ಯಕ್ಷ ವರದಿ ಇಲ್ಲಿದೆ.