ನಾಡಿನ ಜನತೆಗೆ ಶರನ್ನವರಾತ್ರಿ ಶುಭಾಶಯ ತಿಳಿಸಿದ ಯದುವೀರ್ - ಮೈಸೂರು ಲೇಟೆಸ್ಟ್ ಅಪ್ಡೇಟ್ ನ್ಯೂಸ್
🎬 Watch Now: Feature Video
ಎಲ್ಲರಿಗೂ ಶರನ್ನವರಾತ್ರಿ ಹಾಗೂ ದಸರಾ ಹಬ್ಬದ ಶುಭಾಶಯಗಳು. ಚಾಮುಂಡೇಶ್ವರಿ ತಾಯಿ ನಿಮ್ಮೆಲ್ಲರಿಗೂ ಉತ್ತಮ ಆರೋಗ್ಯ ಮತ್ತು ಅಭಿವೃದ್ಧಿಯನ್ನು ದಯಪಾಲಿಸಲಿ ಹಾಗೂ ಈ ವರ್ಷ ಸಂಕಷ್ಟ ದೂರ ಮಾಡಲಿ ಎಂದು ಪ್ರಾರ್ಥಿಸುತ್ತೇನೆ. ನಾಡಿನ ಜನತೆಗೆ ಶರನ್ನವರಾತ್ರಿ ಹಾಗೂ ದಸರಾ ಹಬ್ಬದ ಶುಭಾಶಯಗಳು ಎಂದು ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ನಾಡಿನ ಜನತೆಗೆ ಶುಭಾಶಯ ತಿಳಿಸಿದ್ದಾರೆ.