ಇಡಿ, ಸಿಬಿಐ ಕೇಂದ್ರ ಸರ್ಕಾರದ ಅಸ್ತ್ರಗಳು.. ಎಂ ಸಿ ವೇಣುಗೋಪಾಲ್ ಆರೋಪ - central government weapons
🎬 Watch Now: Feature Video
ಚಿತ್ರದುರ್ಗ:ಇಡಿ ಮತ್ತು ಸಿಬಿಐಯನ್ನು ತನ್ನ ಅಸ್ತ್ರಗಳನ್ನಾಗಿಸಿಕೊಂಡು ಆಟವಾಡುತ್ತಿರುವ ಕೇಂದ್ರ ಸರ್ಕಾರವು ಚಿದಂಬರಂ, ಡಿಕೆಶಿ ವಿರುದ್ಧ ಪಿತೂರಿ ನಡೆಸಿದೆ ಎಂದು ವಿಧಾನ ಪರಿಷತ್ ಸದಸ್ಯ ಎಂ ಸಿ ವೇಣುಗೋಪಾಲ್ ಆರೋಪಿಸಿದ್ದಾರೆ. ಬಿಜೆಪಿ ಅನೈತಿಕ ಮಾರ್ಗದಲ್ಲಿ ಸರ್ಕಾರ ರಚಿಸಿದೆ. ಕಾಂಗ್ರೆಸ್, ಜೆಡಿಎಸ್ ಶಾಸಕರನ್ನ ಅಪಹರಿಸಿ ರಾಜೀನಾಮೆ ಕೊಡಿಸಿದ್ದಾರೆ. ಬಿಜೆಪಿಯೂ ಬಹಳ ದಿನ ಅಧಿಕಾರದಲ್ಲಿ ಇರಲ್ಲ. ಶೀಘ್ರವೇ ಪತನಗೊಳ್ಳುತ್ತದೆ ಎಂದು ಭವಿಷ್ಯ ನುಡಿದರು.
Last Updated : Sep 1, 2019, 12:23 PM IST