ಎಸ್ಎಸ್ಎಲ್ಸಿ ವಿದ್ಯಾರ್ಥಿಗಳಿಗೆ ಪಾಠ ಮಾಡಿದ ಶಿಕ್ಷಣ ಸಚಿವರು - ಶಿಕ್ಷಣ ಸಚಿವರಿಂದ ಮಕ್ಕಳಿಗೆ ಪಾಠ
🎬 Watch Now: Feature Video
![ETV Thumbnail thumbnail](https://etvbharatimages.akamaized.net/etvbharat/prod-images/320-214-5926311-thumbnail-3x2-srs.jpg)
ಶಿರಸಿ: ರಾಜ್ಯದ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್.ಸುರೇಶ ಕುಮಾರ್ ಶನಿವಾರ ಶಿರಸಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಇಲ್ಲಿನ ಮಾರಿಕಾಂಬಾ ಪ್ರೌಢ ಶಾಲೆಗೆ ಭೇಟಿ ನೀಡಿ ಎಸ್ಎಸ್ಎಲ್ಸಿ ವಿದ್ಯಾರ್ಥಿಗಳೊಂದಿಗೆ ಪರೀಕ್ಷೆಯ ಕುರಿತು ಚರ್ಚೆ ನಡೆಸಿದರು. ಎಸ್ಎಸ್ಎಲ್ಸಿ ವಿದ್ಯಾರ್ಥಿಗಳಿಗೆ ಪರೀಕ್ಷೆ ಹಿನ್ನೆಲೆಯಲ್ಲಿ ನಡೆಸಬೇಕಾದ ತಯಾರಿ ಕುರಿತು ತಿಳಿಹೇಳಿದರು. ತಪಸ್ಸಿನಂತೆ ಪರೀಕ್ಷೆ ಎದುರಿಸಬೇಕು ಎಂದು ಸಲಹೆ ನೀಡಿದರು. ಮಕ್ಕಳಿಗೆ ಶಿಕ್ಷಣ ಸಚಿವರು ಪಾಠ ಮಾಡುವ ಸಂದರ್ಭದಲ್ಲಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಮಕ್ಕಳ ಜೊತೆ ಕೂತು ಪಾಠ ಕೇಳಿದ್ದು ವಿಶೇಷವಾಗಿತ್ತು.