'ಈ ಸಮಯವನ್ನು ವಿದ್ಯಾರ್ಥಿಗಳು ಅಧ್ಯಯನಕ್ಕೆ ಸಿಕ್ಕ ಅವಕಾಶವೆಂದು ಭಾವಿಸಿ' - coronavirus news
🎬 Watch Now: Feature Video
ಬೆಂಗಳೂರು : 10 ನೇ ತರಗತಿ ಪರೀಕ್ಷೆ ಮುಂದೂಡಿದ್ದಕ್ಕೆ ವಿದ್ಯಾರ್ಥಿಗಳು ಹತಾಶರಾಗಬಾರದು. ಸದ್ಯದಲ್ಲೇ ಹೊಸ ವೇಳಾಪಟ್ಟಿ ಪ್ರಕಟಿಸಲಾಗುತ್ತದೆ. ಪರೀಕ್ಷೆ ಮುಂದೂಡಿಕೆ ಸಮಯವನ್ನು ವಿದ್ಯಾರ್ಥಿಗಳು ಅಧ್ಯಯನಕ್ಕೆ ಸಿಕ್ಕ ಉತ್ತಮ ಅವಕಾಶವೆಂದು ಭಾವಿಸಿ ಸದುಪಯೋಗಪಡಿಸಿಕೊಳ್ಳಬೇಕು. ದ್ವಿತೀಯ ಪಿಯುಸಿ ಕೊನೆಯ ಪರೀಕ್ಷೆ ಎಂದಿನಂತೆ ನಾಳೆ ಸೋಮವಾರ ನಡೆಯಲಿದೆ. ಇದರಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ ಎಂದು ಸಚಿವರು ಸ್ಪಷ್ಟಪಡಿಸಿದ್ದಾರೆ.