ಸರ್ಕಾರಿ ಮೆಡಿಕಲ್ ಕಾಲೇಜು ನಿರ್ಮಾಣಕ್ಕೆ ಬೇಡಿಕೆ: ಸರ್ಕಾರದಿಂದ ಬೆಣ್ಣೆ ನಗರಿಗೆ ಸದ್ಯದಲ್ಲೇ ಸಿಹಿ ಸುದ್ದಿ? - ದಾವಣಗೆರೆ ಮೆಡಿಕಲ್ ಕಾಲೇಜು
🎬 Watch Now: Feature Video
![ETV Thumbnail thumbnail](https://etvbharatimages.akamaized.net/etvbharat/prod-images/320-214-12412627-thumbnail-3x2-xzfv.jpg)
ದಾವಣಗೆರೆ: ದಾವಣಗೆರೆಯಲ್ಲಿ ಸರ್ಕಾರಿ ಮಡಿಕಲ್ ಕಾಲೇಜು ನಿರ್ಮಾಣಕ್ಕೆ ಜನಪ್ರತಿನಿಧಿಗಳು ಪಣತೊಟ್ಟಿದ್ದಾರೆ. ಮಾಜಿ ಸಚಿವ, ಕಾಂಗ್ರೆಸ್ನ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ಒಡೆತನದ ಮೂರು ಮೆಡಿಕಲ್ ಕಾಲೇಜುಗಳು ಮಾತ್ರ ಜಿಲ್ಲೆಯಲ್ಲಿದ್ದು, ಸರ್ಕಾರಿ ಮೆಡಿಕಲ್ ಕಾಲೇಜು ಪ್ರಾರಂಭಿಸಲು ಬಿಜೆಪಿ ಸಂಸದ ಜಿ ಎಂ ಸಿದ್ದೇಶ್ವರ್ ಸೇರಿದಂತೆ ಇಲ್ಲಿನ ಜನಪ್ರತಿನಿಧಿಗಳು ಮುಂದಾಗಿದ್ದಾರೆ.